ಮಹಾನ್ಯೂಸ್
ಕರಾವಳಿ
ಸುಳ್ಯ; ಅಜ್ಜಾವರದಲ್ಲಿ ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಸುಳ್ಯ; ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ನಡೆದಿದೆ. ಪಡ್ಡಂಬೈಲು ಸಮೀಪದ ನಾಂಗುಳಿ ಶರತ್ ಎಂಬವರ ಪತ್ನಿ ಮಲ್ಲಿಕಾ (26) ಆತ್ಮಹತ್ಯೆಗೆ ಶರಣಾದವರು. ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದ ಮಲ್ಲಿಕಾ ನಿನ್ನೆ ರಜೆ ಹಿನ್ನಲೆ ಮನೆಯಲ್ಲಿದ್ದರು. ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಂಗಳೂರು; ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ; ಆರೋಪಿಯನ್ನು ಬಂಧಿಸಿದ ಪೊಲೀಸರು
ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಡಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ತಾಲೂಕಿನ ಮರವೂರಿನಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ ಬಂಧಿತ ಆರೋಪಿ. ಕೂಲಿ ಕಾರ್ಮಿಕರಾಗಿರುವ ಬಾಲಕಿಯ...
- Advertisement -