Thursday, June 4, 2026
Homeತಾಜಾ ಸುದ್ದಿನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ; ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಪಟ್ಟಿ ನಕಲಿ; ಕಾಂಗ್ರೆಸ್...

ನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ; ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಪಟ್ಟಿ ನಕಲಿ; ಕಾಂಗ್ರೆಸ್ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು; ನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿದೆ ಎಂದು ಪಟ್ಟಿಯೊಂದು  ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ  ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ.

- Advertisement -

Latest News

error: Content is protected !!