Saturday, May 18, 2024
Homeಕರಾವಳಿಮಂಗಳೂರಿನಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆ

ಮಂಗಳೂರಿನಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆ

spot_img
- Advertisement -
- Advertisement -

ಮಂಗಳೂರು: ಪೊಲೀಸ್ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಘಟನೆ ಅಸೈಗೋಳಿ ಸೈಟ್ ನಲ್ಲಿ ನಡೆದಿದೆ. ಅಸೈಗೋಳಿ ಕೆಎಸ್‌ಆರ್‌ಪಿಯ ಏಳನೇ ಬೆಟಾಲಿಯನ್ ನ ನೂತನ ಬ್ಯಾಚ್ ಪೊಲೀಸ್ ಪೇದೆ ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು.

ತಿಂಗಳ ಹಿಂದಷ್ಟೇ ವಿಮಲನಾಥ್ ತಾಯಿ ತೀರಿಕೊಂಡ ನಂತರ ದು:ಖದಲ್ಲಿದ್ದ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ನೂತನ ಬ್ಯಾಚ್ ನವರಾಗಿದ್ದ ವಿಮಲನಾಥ್ ನಿನ್ನೆ ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!