Sunday, May 5, 2024
Homeತಾಜಾ ಸುದ್ದಿನೂತನ ಸಚಿವರಿಗೆ ಅಧಿಕೃತವಾಗಿ ಖಾತೆ  ಹಂಚಿಕೆ; ಯಾರಿಗೆ ಯಾವ ಖಾತೆ ಫೈನಲ್?

ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ  ಹಂಚಿಕೆ; ಯಾರಿಗೆ ಯಾವ ಖಾತೆ ಫೈನಲ್?

spot_img
- Advertisement -
- Advertisement -

ಬೆಂಗಳೂರು; ಕೊನೆಗೂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅಧಿಕೃತವಾಗಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ., ಯಾರಿಗೆ ಯಾವ ಖಾತೆ ಸಿಕ್ಕಿದೆ ಎಂಬ ವಿವರ ಇಲ್ಲಿದೆ.

ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ

  1. ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
  2. ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  3. ಡಾ. ಜಿ.ಪರಮೇಶ್ವರ್- ಗೃಹ
  4. ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  5. ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  6. ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  7. ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  8. ಕೆ.ಜೆ.ಜಾರ್ಜ್‌- ಇಂಧನ
  9. ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  10. ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  11. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
  12. ಕೃಷ್ಣ ಬೈರೇಗೌಡ- ಕಂದಾಯ
  13. ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್
  14. ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  15. ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  16. ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  17. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  18. ಚಲುವರಾಯಸ್ವಾಮಿ- ಕೃಷಿ
  19. ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  20. ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  21. ಸಂತೋಷ ಲಾಡ್- ಕಾರ್ಮಿಕ
  22. ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  23. ಆರ್.ಬಿ.ತಿಮ್ಮಾಪುರ- ಅಬಕಾರಿ
  24. ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  25. ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  26. ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  27. ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  28. ಕೆ.ಎನ್.ರಾಜಣ್ಣ: ಸಹಕಾರ
  29. ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  30. ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ,
    ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  31. ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  32. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  33. ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  34. ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ

- Advertisement -
spot_img

Latest News

error: Content is protected !!