Monday, April 29, 2024
Homeಕರಾವಳಿಉಡುಪಿರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್‌ ದರ ಎ.1 ರಿಂದ ಹೆಚ್ಚಳ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್‌ ದರ ಎ.1 ರಿಂದ ಹೆಚ್ಚಳ

spot_img
- Advertisement -
- Advertisement -

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್‌ ದರ ಎ.1ರಿಂದ ಮತ್ತೆ ಹೆಚ್ಚಳವಾಗಲಿದೆ.

ಕರಾವಳಿಯಲ್ಲಿರುವ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲು, ಕೇರಳ-ಕರ್ನಾಟಕ ಗಡಿಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನದ ಗುಂಡ್ಮಿ ಟೋಲ್‌ಗೇಟ್‌ಗಳಲ್ಲಿ ಪರಿಷ್ಕೃತ ಶುಲ್ಕ ಜಾರಿಗೆ ಬರಲಿದೆ.

ಇನ್ನು ಈ ಟೋಲ್ ದರಕ್ಕೆ ಸಂಬಂಧಿಸಿದಂತೆ ಏಕಮುಖ ಸಂಚಾರದ ಶುಲ್ಕದಲ್ಲಿ ಹೆಚ್ಚಿನ ಬದಲಾವಣೆ ಮಾಡಿಲ್ಲ, ದ್ವಿಮುಖ ಸಂಚಾರ ಮತ್ತು ಮಾಸಿಕ ಪಾಸ್‌ನ ಶುಲ್ಕದಲ್ಲಿ ಏರಿಕೆ ಮಾಡಲಾಗಿದೆ.

ಪ್ರತೀ ವರ್ಷ ಎಪ್ರಿಲ್‌ ಒಂದರಿಂದ ದೇಶಾದ್ಯಂತ ಟೋಲ್‌ ಶುಲ್ಕ ಪರಿಷ್ಕರಣೆಯಾಗುತ್ತದೆ.

- Advertisement -
spot_img

Latest News

error: Content is protected !!