Friday, June 27, 2025
Homeಕರಾವಳಿಬೆಳ್ತಂಗಡಿ; ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ  ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 1 ಕೋಟಿ ಅನುದಾನ...

ಬೆಳ್ತಂಗಡಿ; ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ  ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 1 ಕೋಟಿ ಅನುದಾನ ಮಂಜೂರು ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿಕೆ

spot_img
- Advertisement -
- Advertisement -

ಬೆಳ್ತಂಗಡಿ, ತಾಲೂಕಿನ  ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ  ಬಸದಿ ಜೀರ್ಣೋದ್ಧಾರಕ್ಕೆ, 2024-25 ನೇ ಸಾಲಿನ ಜೈನ್,ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಂದು ಕೋಟಿ  ಅನುದಾನ ಮಂಜೂರುಗೊಂಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

- Advertisement -
spot_img

Latest News

error: Content is protected !!