- Advertisement -
![]()
- Advertisement -
ಬೆಂಗಳೂರು; ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಹಾಜರು ಪಡಿಸಿದ್ರು. ಈ ವೇಳೆ ಎಸ್ ಐಟಿ ಅಧಿಕಾರಿಗಳು 15 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಆದರೆ ಇದೀಗ ನ್ಯಾಯಾಧೀಶರು ಜೂನ್ 6ರ ತನಕ ಎಸ್ ಐ ಟಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ಅದರಂತೆ ಒಂದು ವಾರಗಳ ಕಾಲ ಎಸ್ ಐ ಟಿ ಕಸ್ಟಡಿಯಲ್ಲಿ ಇರಲಿದ್ದಾರೆ ಪ್ರಜ್ವಲ್ ರೇವಣ್ಣ.
- Advertisement -


