Monday, August 24, 2026
Homeಕರಾವಳಿಉಡುಪಿಉಡುಪಿಯಲ್ಲಿ ಇಂದು ಒಂದೇ ದಿನ 10 ಮಂದಿ ಕೊರೊನಾ ಶಂಕಿತರು ಪತ್ತೆ

ಉಡುಪಿಯಲ್ಲಿ ಇಂದು ಒಂದೇ ದಿನ 10 ಮಂದಿ ಕೊರೊನಾ ಶಂಕಿತರು ಪತ್ತೆ

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 10 ಮಂದಿ‌ ಕೊರೊನಾ ಶಂಕಿತರನ್ನು ಗುರುತಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ಪತ್ತೆಯಾದ 10 ಮಂದಿಯಲ್ಲಿ ಆರು ಮಂದಿಯಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದು, ಉಳಿದ ನಾಲ್ವರು ಕೊರೊನಾ ಸೋಂಕಿತರ ಸಂಪರ್ಕ ಹೊಂದಿದವರಾಗಿದ್ದಾರೆ. ಎಲ್ಲರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!