Thursday, June 25, 2026
Homeತಾಜಾ ಸುದ್ದಿಬೆಂಗಳೂರು; ಅನೇಕಲ್ ನಲ್ಲಿ ಪಟಾಕಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ; 10  ಕಾರ್ಮಿಕರು ಸಜೀವ ದಹನ

ಬೆಂಗಳೂರು; ಅನೇಕಲ್ ನಲ್ಲಿ ಪಟಾಕಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ; 10  ಕಾರ್ಮಿಕರು ಸಜೀವ ದಹನ

- Advertisement -
- Advertisement -

ಬೆಂಗಳೂರು: ಪಟಾಕಿ ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ  10 ಮಂದಿ ಸಜೀವ ದಹನವಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಗೆ ಬೆಂಕಿ ಬಿದ್ದಿದ್ದು, ಇಂದು ಮಧ್ಯಾಹ್ನ ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಅವಘಡದಲ್ಲಿ ಸದ್ಯ ಐದು ಮೃತ ದೇಹಗಳು ಗುರುತು ಸಿಗದಹಾಗೇ ಸುಟ್ಟು ಕರಕಲಾಗಿವೆ.ಸದ್ಯ ಐದು ಮೃತ ದೇಹಗಳು ಗುರುತು ಸಿಗದಹಾಗೇ ಸುಟ್ಟು ಕರಕಲಾಗಿದ್ದು ಗುರುತು ಪತ್ತೆ ಹಚ್ಚಲು ಹರಸಾಹಸ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಮೂರು ಆಂಬುಲೆನ್ಸ್ ಗಳು ಆಗಮಿಸಿದ್ದು, ಘಟನಾ ಸ್ಥಳಕ್ಕೆ ಮೂರು ಆಂಬುಲೆನ್ಸ್ ಗಳು ಆಗಮಿಸಿದ್ದು, ಮಾಡಲಾಗುತ್ತಿದೆ. ಪಟಾಕಿ ಶಾಪ್ ನಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!