Friday, March 29, 2024
Homeತಾಜಾ ಸುದ್ದಿ10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

spot_img
- Advertisement -
- Advertisement -

ಶಿವಮೊಗ್ಗ; 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ.ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಮೃತ ದುರ್ದೈವಿ.

ಜಯಂತ್ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ.ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ ​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಯಂತ್ ಮೃತಪಟ್ಟಿದ್ದಾನೆ.

- Advertisement -
spot_img

Latest News

error: Content is protected !!