Saturday, May 4, 2024
Homeಕರಾವಳಿಉಡುಪಿಮಣಿಪಾಲ: ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ 100 ಮೂಟೆ ಭತ್ತ ಪೊಲೀಸರ ವಶ

ಮಣಿಪಾಲ: ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ 100 ಮೂಟೆ ಭತ್ತ ಪೊಲೀಸರ ವಶ

spot_img
- Advertisement -
- Advertisement -

ಮಣಿಪಾಲ: ದಾಖಲಾತಿ ಇಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ 100 ಮೂಟೆ ಭತ್ತ ತುಂಬಿದ ಚೀಲವನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ಎಂಐಟಿ ಜಂಕ್ಷನ್‌ ಬಳಿ ಪರ್ಕಳ – ಉಡುಪಿ ರಾ.ಹೆ. 169ರಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಭತ್ತವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

- Advertisement -
spot_img

Latest News

error: Content is protected !!