Saturday, May 18, 2024
Homeತಾಜಾ ಸುದ್ದಿಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ: ಸಿಎಂ ಸೂಚನೆ

ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ: ಸಿಎಂ ಸೂಚನೆ

spot_img
- Advertisement -
- Advertisement -

ಬೆಂಗಳೂರು: ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಹಾನಿ ಪರಿಹಾರ ನೀಡಲು ಹಿಂದೆ ಮುಂದೆ ನೋಡಬಾರದು. ಬಿದ್ದಿರುವ ವಿದ್ಯುತ್​ ಕಂಬಗಳನ್ನ 24 ಗಂಟೆಗಳಲ್ಲಿ ದುರಸ್ತಿಗೊಳಿಸುವಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ. ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂ. ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

- Advertisement -
spot_img

Latest News

error: Content is protected !!