Tuesday, May 7, 2024
Homeತಾಜಾ ಸುದ್ದಿಕೋವಿಡ್ ಗೆದ್ದು ಬಂದ103 ವರ್ಷದ ವೃದ್ಧ!… ಬೆಂಗಳೂರಿನಲ್ಲೊಂದು ಅಪರೂಪದ ಘಟನೆ

ಕೋವಿಡ್ ಗೆದ್ದು ಬಂದ103 ವರ್ಷದ ವೃದ್ಧ!… ಬೆಂಗಳೂರಿನಲ್ಲೊಂದು ಅಪರೂಪದ ಘಟನೆ

spot_img
- Advertisement -
- Advertisement -

ಬೆಂಗಳೂರು:ಕೋವಿಡ್ ಸೋಂಕು ತಗುಲಿ ಅಸ್ವಸ್ಥ ಗೊಂಡಿದ್ದ 103 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.ಡಿ.9 ರಂದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತು.ಆರಂಭದಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಕಾರಣ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಒದಗಿಸಾಲಾಗಿ ಅವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ. ವ್ಯಕ್ತಿ ಆಸ್ಪತ್ರೆಗೆ ದಾಖಲಾದಾಗ ಸಣ್ಣ ಪ್ರಮಾಣದಲ್ಲಿ ಜ್ವರ, ಕೆಮ್ಮು ಮತ್ತು ಸ್ವಲ್ಪ ಉಸಿರಾಟದ ಸಮಸ್ಯೆಯಿತ್ತು. ಅವರ ರಕ್ತದಲ್ಲಿನ ಆಮ್ಲಜನಕದ ಪ್ರಮಾಣ ಶೇ 85ಕ್ಕೆ ಇಳಿಕೆಯಾಗಿತ್ತು. ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ಒದಗಿಸಿ ಸಧ್ಯ ಅವರ ಸ್ಥಿತಿ ಸುಧಾರಿಸಿದೆ.

- Advertisement -
spot_img

Latest News

error: Content is protected !!