Thursday, June 4, 2026
Homeಕರಾವಳಿವಿಟ್ಲದಲ್ಲಿ ಹತ್ತನೇ ತರಗತಿ ಬಾಲಕಿ ನೇಣುಬಿಗಿದು ಆತ್ಮಹತ್ಯೆಗೆ ಶರಣು

ವಿಟ್ಲದಲ್ಲಿ ಹತ್ತನೇ ತರಗತಿ ಬಾಲಕಿ ನೇಣುಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.


ಈ ವಿಳಾಸದಲ್ಲೇ ಬಾಡಿಗೆ ಮನೆಯಲ್ಲಿ ವಾಸವಿದ್ದ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಕಾ(14) ನೇಣಿಗೆ ಶರಣಾದ ವಿದ್ಯಾರ್ಥಿನಿ.


ತನ್ನ ಕುಟುಂಬದೊಂದಿಗೆ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆತ್ಮಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆ ಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!