Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ; 11 ನೇ ಗುರುತು ಮಾಡಿದ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ; 11 ನೇ ಗುರುತು ಮಾಡಿದ ಜಾಗದಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರ ಹುಡುಕಾಟಕ್ಕಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ.

- Advertisement -

Latest News

error: Content is protected !!