Tuesday, June 9, 2026
Homeತಾಜಾ ಸುದ್ದಿವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಗಳಲ್ಲಿವೆ ಭಾರತ 13 ನಗರಗಳು

ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಗಳಲ್ಲಿವೆ ಭಾರತ 13 ನಗರಗಳು

- Advertisement -
- Advertisement -

ನ್ಯೂಸ್ ಡೆಸ್ಕ್ ; ವಿಶ್ವದ 20 ಅತ್ಯಂತ ಕಲುಷಿತ ನಗರಗಳ ಪಟ್ಟಿಗಳಲ್ಲಿವೆ ಭಾರತ 13 ನಗರಗಳು ಸ್ಥಾನ ಪಡೆದಿವೆ.

ಬರ್ನಿಹತ್, ಮುಲ್ಲನ್‌ಪುರ (ಪಂಜಾಬ್), ಫರಿದಾಬಾದ್, ಲೋನಿ, ನವದೆಹಲಿ, ಗುರಗಾಂವ್, ಗಂಗಾನಗರ, ಗ್ರೇಟರ್ ನೋಯ್ತಾ, ಭಿವಾಡಿ, ಮುಜಫರ್‌ನಗರ, ಹನುಮಾನ್‌ ಗಢ ಮತ್ತು ನೋಯ್ಡಾ  ನಗರಗಳು ಸ್ಥಾನ ಪಡೆದಿವೆ. ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್‌ನ ‘ವಿಶ್ವ ವಾಯು ಗುಣಮಟ್ಟ ವರದಿ 2024’ ಪ್ರಕಾರ, ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯಾಗಿ ಉಳಿದಿದೆ. 2024 ರಲ್ಲಿ, ಭಾರತವು ವಿಶ್ವದ ಐದನೇ ಅತ್ಯಂತ ಕಲುಷಿತ ರಾಷ್ಟ್ರವಾಗಿತ್ತು. 2023 ರಲ್ಲಿ, ಭಾರತವು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿತ್ತು.

- Advertisement -

Latest News

error: Content is protected !!