Monday, June 8, 2026
Homeಕರಾವಳಿಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ 14 ಆರೋಪಿಗಳು ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ...

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ 14 ಆರೋಪಿಗಳು ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ ಶಿಫ್ಟ್‌

- Advertisement -
- Advertisement -

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೇರೆಗೆ ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಮಾಡಲಾಗಿದೆ.

ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31) ಅವರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

- Advertisement -

Latest News

error: Content is protected !!