Saturday, May 4, 2024
Homeತಾಜಾ ಸುದ್ದಿಇಂದಿನಿಂದ 14 ದಿನಗಳ ಕಾಲ ಕರ್ನಾಟಕ ಸಂಪೂರ್ಣ ಲಾಕ್: ಇನ್ನು ರಾಜ್ಯದಲ್ಲಿ ಏನಿರುತ್ತೆ ಏನಿರಲ್ಲ...

ಇಂದಿನಿಂದ 14 ದಿನಗಳ ಕಾಲ ಕರ್ನಾಟಕ ಸಂಪೂರ್ಣ ಲಾಕ್: ಇನ್ನು ರಾಜ್ಯದಲ್ಲಿ ಏನಿರುತ್ತೆ ಏನಿರಲ್ಲ ಇಲ್ಲಿದೆ ಡಿಟೇಲ್ಸ್…

spot_img
- Advertisement -
- Advertisement -

ಬೆಂಗಳೂರು : ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಇಂದಿನಿಂದ 14 ದಿನಗಳ ಕಾಲ ರಾಜ್ಯ ಲಾಕ್ ಡೌನ್​ ಆಗಲಿದೆ. ಅಗತ್ಯ ವಸ್ತುಗಳ ಖರೀದಿಗೂ ಸಮಯ ನಿಗದಿಯಾಗಿದ್ದು, ಜನರು ಅನಗತ್ಯವಾಗಿ ರಸ್ತೆಗಳಿಯುವಂತಿಲ್ಲ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕ್ಲೋಸ್​ಡೌನ್​ ಜಾರಿ ಮಾಡಿದೆ.

ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:

* ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ

* ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ , ಮೆಟ್ರೋ, ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್

* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ

* ಗೂಡ್ಸ್ ಸರಕು ಸಾಗಾಟಕ್ಕೆ ಮಾತ್ರ ಅವಕಾಶ

* ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಅವಕಾಶ

* ಮದ್ಯಗಂಡಿಗಳು ಓಪನ್, ಆದರೆ ಪಾರ್ಸೆಲ್ ಗೆ ಅವಕಾಶ

* ಮೆಟ್ರೋ ಸೇವೆ ಸ್ಥಗಿತ

* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ

* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ

* 18-45 ವರ್ಷಗಳವರೆಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ

* ಚುನಾವಣೆಗಳನ್ನು ಮುಂದೂಡಲು ಶಿಫಾರಸು ಕರ್ನಾಟಕ ಸರ್ಕಾರ ಸಚಿವ ಸಂಪುಟದ ನಿರ್ಧಾರ ಬಿ ಎಸ್ ಯಡಿಯೂರಪ್ಪ ಅಧಿಕೃತ ಆದೇಶ

- Advertisement -
spot_img

Latest News

error: Content is protected !!