Friday, May 17, 2024
Homeತಾಜಾ ಸುದ್ದಿಆಕ್ಷೇಪಾರ್ಹ ಟ್ವೀಟ್ : ನಟ ಚೇತನ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಆಕ್ಷೇಪಾರ್ಹ ಟ್ವೀಟ್ : ನಟ ಚೇತನ್ ಗೆ 14 ದಿನಗಳ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಬೆಂಗಳೂರು: ನ್ಯಾಯಾಧೀಶರನ್ನು ನಿಂದಿಸಿ  ಆಕ್ಷೇಪಾರ್ಹ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚೇತನ್  ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡುವಂತೆ  8 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ನಿನ್ನೆ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು.

- Advertisement -
spot_img

Latest News

error: Content is protected !!