Sunday, June 28, 2026
Homeತಾಜಾ ಸುದ್ದಿಕೇರಳದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಪೈಲಟ್ ಸೇರಿ 14 ಸಾವು

ಕೇರಳದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಪೈಲಟ್ ಸೇರಿ 14 ಸಾವು

- Advertisement -
- Advertisement -

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ.

ಸಂಜೆ 7:45 ಕ್ಕೆ ಈ ಘಟನೆ ನಡೆದಿದ್ದು, 174 ಪ್ರಯಾಣಿಕರು 10 ಮಕ್ಕಳು 5 ವಿಮಾನ ಸಿಬ್ಬಂದಿಗಳು, ಇಬ್ಬರು ಪೈಲಟ್ ಇದ್ದ 1344 ವಿಮಾನ ರನ್ ವೇ ಯಿಂದ ಕಣಿವೆಗೆ ಜಾರಿದ ಕಣಿಪರಿಣಾಮ ಇಬ್ಭಾಗವಾಗಿದ್ದು ಇತ್ತೀಚಿನ ವರದಿಯ ಪ್ರಕಾರ ಓರ್ವ ಪೈಲಟ್ ಸೇರಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಹಾಗೆಯೆ ಘಟನೆಯಲ್ಲಿ ಸುಮಾರು 123 ಪ್ರಯಾಣಿಕರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲ್ಲಾಗಿದೆ.

- Advertisement -

Latest News

error: Content is protected !!