Sunday, May 5, 2024
Homeಕರಾವಳಿಮೇ 17 ರವರೆಗೆ ದ.ಕ ಜಿಲ್ಲೆಯಾದ್ಯಂತ ರಾತ್ರಿ ನಿಷೇಧಾಜ್ಞೆ : ಜಿಲ್ಲಾಧಿಕಾರಿ

ಮೇ 17 ರವರೆಗೆ ದ.ಕ ಜಿಲ್ಲೆಯಾದ್ಯಂತ ರಾತ್ರಿ ನಿಷೇಧಾಜ್ಞೆ : ಜಿಲ್ಲಾಧಿಕಾರಿ

spot_img
- Advertisement -
- Advertisement -

ಮಂಗಳೂರು, ಮೇ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಮೇ.17 ರವರೆಗೆ ರಾತ್ರಿ ದ.ಕ. ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!