Sunday, May 5, 2024
Homeಕರಾವಳಿ144 ಸೆಕ್ಷನ್ ಜಾರಿ: ಜುಲೈ 31 ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 5ರವರೆಗೆ ನಿಷೇಧಾಜ್ಞೆ

144 ಸೆಕ್ಷನ್ ಜಾರಿ: ಜುಲೈ 31 ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 5ರವರೆಗೆ ನಿಷೇಧಾಜ್ಞೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ.

ಜುಲೈ 1 ರಿಂದ ಜುಲೈ 31 ರವರೆಗೆ ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿನ್ನೆ ಒಂದೇ ದಿನ 84 ಪ್ರಕರಣ ಪತ್ತೆಯಾಗಿದ್ದು , ಅದರಲ್ಲಿ 41 ಪ್ರಕರಣಗಳ ಮೂಲವೇ ಪತ್ತೆಯಾಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ.

- Advertisement -
spot_img

Latest News

error: Content is protected !!