Wednesday, June 3, 2026
Homeತಾಜಾ ಸುದ್ದಿಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ಪರಿಹಾರ: ಸಿಎಂ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ಪರಿಹಾರ: ಸಿಎಂ

- Advertisement -
- Advertisement -

ಬೆಂಗಳೂರು: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದಲ್ಲಿ ಚಿರತೆ, ಆನೆ ಮತ್ತಿತರ ಕಾಡುಪ್ರಾಣಿಗಳ ಹಾವಳಿಯನ್ನು ಹೆಚ್ಚಾಗಿದೆ. ಇದನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ ಮುಂದಿನ ದಿನಗಳಲ್ಲಿ ಇವುಗಳ ಯಶಸ್ವಿ ಕಾರ್ಯಾಚರಣೆಗೆ ವಿಶೇಷ ತಂಡ ರಚಿಸಲು ತೀರ್ಮಾನಿಸಿದೆ.  

- Advertisement -

Latest News

error: Content is protected !!