Saturday, October 17, 2026
Homeಅಪರಾಧದೆಹಲಿಯ ನಡು ರಸ್ತೆಯಲ್ಲಿ 15 ಬಾರಿ ಗುಂಡಿನ ದಾಳಿ - ಇಬ್ಬರಿಗೆ ಗಾಯ

ದೆಹಲಿಯ ನಡು ರಸ್ತೆಯಲ್ಲಿ 15 ಬಾರಿ ಗುಂಡಿನ ದಾಳಿ – ಇಬ್ಬರಿಗೆ ಗಾಯ

- Advertisement -
- Advertisement -

ದೆಹಲಿ: ನಡು ರಸ್ತೆಯಲ್ಲಿ ಗೂಂಡಾಗಳು 15 ಬಾರಿ ಫೈರಿಂಗ್ ಮಾಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.


ಕಾರಿನೊಳಗೆ ಕುಳಿತಿದ್ದವರ ಮೇಲೆ ಇಬ್ಬರು ಕಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಬೆನ್ನಟ್ಟಿದ ಹಿನ್ನೆಲೆ ಮತ್ತೆ ಕಾರನ್ನು ಹಿಂದಕ್ಕೆ ಚಲಾಯಿಸಿ, ಕಾರನ್ನು ಎಡಕ್ಕೆ ಟರ್ನ್ ಮಾಡಿಕೊಂಡು ವೇಗವಾಗಿ ಹೋಗಿದ್ದಾರೆ. ಘಟನೆ ವೇಳೆ ದುಷ್ಕರ್ಮಿಗಳು ಸುಮಾರು 15 ಬಾರಿ ಗುಂಡು ಹಾರಿಸಿದ್ದಾರೆ.
ಪೊಲೀಸರು ಈ ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

- Advertisement -

Latest News

error: Content is protected !!