Monday, June 8, 2026
Homeಕರಾವಳಿರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಮೇಜರ್ ಸರ್ಜರಿ:‌ 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದ.ಕ. ಎಸ್ಪಿಯಾಗಿ ಸಿ.ಬಿ....

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಮೇಜರ್ ಸರ್ಜರಿ:‌ 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದ.ಕ. ಎಸ್ಪಿಯಾಗಿ ಸಿ.ಬಿ. ರಿಷ್ಯಂತ್ ನೇಮಕ

- Advertisement -
- Advertisement -

ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಮೇಜರ್‌ ಸರ್ಜರಿ ಮಾಡುತ್ತಿದೆ. ಇಂದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅಂತೆಯೇ ದಕ್ಷಿಣ ಕನ್ನಡದ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಿ.ಬಿ.ರಿಷ್ಯಂತ್‌ ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ, ದಾವಣಗೆರೆಯ ಎಎಸ್‌ಪಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

- Advertisement -

Latest News

error: Content is protected !!