Wednesday, June 3, 2026
Homeಕರಾವಳಿಸುಳ್ಯ; ಐವರ್ನಾಡಿನಲ್ಲಿ 15 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು

ಸುಳ್ಯ; ಐವರ್ನಾಡಿನಲ್ಲಿ 15 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಸುಳ್ಯ; 15 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಐವರ್ನಾಡು ಗ್ರಾಮದ ನಿಡುಬೆ ಸಿ.ಆ‌ರ್.ಸಿ ಕಾಲೋನಿಯಲ್ಲಿ ನಡೆದಿದೆ.

ಇಲ್ಲಿನ ಇಲಯರಾಜ್‌ರವರ ಕೀರ್ತನಾ(15) ಮೃತ ಬಾಲಕಿ. ಕೀರ್ತನಾ ನೇಣು ಬಿಗಿದುಕೊಂಡಿದ್ದು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

- Advertisement -

Latest News

error: Content is protected !!