Wednesday, June 3, 2026
Homeಕರಾವಳಿಮಂಗಳೂರುಭಾರೀ ಮಳೆ ಹಿನ್ನೆಲೆ;ಇಂದು (ಜುಲೈ 15) ರಂದು ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಹಾಗೂ ಪದವಿ ಪೂರ್ವ...

ಭಾರೀ ಮಳೆ ಹಿನ್ನೆಲೆ;ಇಂದು (ಜುಲೈ 15) ರಂದು ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ

- Advertisement -
- Advertisement -

ಮಂಗಳೂರು: ಇಂದು (ಜುಲೈ 15) ರಂದು ಇಂದು ಭಾರೀ ಮಳೆ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

- Advertisement -

Latest News

error: Content is protected !!