Tuesday, May 7, 2024
Homeಕರಾವಳಿಮಂಗಳೂರು: ಗೂಡ್ಸ್‌ ರೈಲಿನಡಿ ಬಿದ್ದು 17 ಎಮ್ಮೆಗಳು ಸಾವು

ಮಂಗಳೂರು: ಗೂಡ್ಸ್‌ ರೈಲಿನಡಿ ಬಿದ್ದು 17 ಎಮ್ಮೆಗಳು ಸಾವು

spot_img
- Advertisement -
- Advertisement -

ಮಂಗಳೂರು: ಗೂಡ್ಸ್‌ ರೈಲಿನಡಿ ಬಿದ್ದು ಹದಿನೇಳು ಎಮ್ಮೆಗಳು ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಜೋಕಟ್ಟೆ ಅಂಗರಗುಂಡಿ ಬಳಿ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಗಂಟೆ ಸತತ ಕಾರ್ಯಾಚರಣೆ ನಡೆಸಿ  ಮೂರು ಎಮ್ಮೆಗಳನ್ನು ರಕ್ಷಿಸಿದ್ದಾರೆಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!