Sunday, June 7, 2026
Homeಕರಾವಳಿಉಡುಪಿದಕ್ಷಿಣಕನ್ನಡದಲ್ಲಿಂದು ಪತ್ತೆಯಾದ ಪ್ರಕರಣಗಳೆಷ್ಟು? ಉಡುಪಿಯಲ್ಲಿ ಭರ್ಜರಿ ರನ್ ಬಾರಿಸಿದ ಕೋವಿಡ್...

ದಕ್ಷಿಣಕನ್ನಡದಲ್ಲಿಂದು ಪತ್ತೆಯಾದ ಪ್ರಕರಣಗಳೆಷ್ಟು? ಉಡುಪಿಯಲ್ಲಿ ಭರ್ಜರಿ ರನ್ ಬಾರಿಸಿದ ಕೋವಿಡ್…

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 198 ಪ್ರಕರಣಗಳು ವರದಿಯಾಗಿವೆ. ಹಾಗೇ 7 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5504ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2811 ಸಕ್ರೀಯ ಪ್ರಕರಣಗಳಿದ್ದು, ಇದುವರೆಗೂ 2561 ಮಂದಿ ಗುಣಮುಖರಾಗಿದ್ದಾರೆ. ಇನ್ನು ಇಂದು 61 ಮಂ ದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರಾನಾಗೆ 130 ಮಂದಿ ಬಲಿಯಾಗಿದ್ದಾರೆ.

ಇನ್ನು ಉಡುಪಿಯಲ್ಲಿ ಇಂದು ಕೋವಿಡ್ ಭರ್ಜರಿ ರನ್ ಬಾರಿಸಿದೆ. 248 ಹೊಸ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4142ಕ್ಕೆ ಏರಿಕೆಯಾಗಿದೆ. ಇನ್ನು 1741 ಸಕ್ರೀಯ ಪ್ರಕರಣಗಳಿದ್ದು,2372 ಇದುವರೆಗೂ ಗುಣಮುಖರಾಗಿದ್ದಾರೆ. ಇನ್ನು ಇಂದು 61 ಮಂದಿ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ 4 ಮಂದಿ ಇಂದು ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಇದುವರೆಗೂ ಉಡುಪಿಯಲ್ಲಿ 29 ಜನ ಕೋವಿಡ್ ಗೆ ಬಲಿಯಾಗಿದ್ದಾರೆ.

- Advertisement -

Latest News

error: Content is protected !!