Saturday, May 25, 2024
Homeತಾಜಾ ಸುದ್ದಿಮದರಸದಿಂದ ಓಡದಂತೆ ಮಕ್ಕಳ ಕಾಲಿಗೆ ಕಬ್ಬಿಣ ಸರಪಳಿ ಕಟ್ಟಿದ ಮೌಲಾನಾ

ಮದರಸದಿಂದ ಓಡದಂತೆ ಮಕ್ಕಳ ಕಾಲಿಗೆ ಕಬ್ಬಿಣ ಸರಪಳಿ ಕಟ್ಟಿದ ಮೌಲಾನಾ

spot_img
- Advertisement -
- Advertisement -

ಲಕ್ನೋ: ಮದರಸದಿಂದ ಮಕ್ಕಳು ಓಡಿ ಹೋಗಬಾರದೆಂದು ಇಬ್ಬರು ಬಾಲಕರ ಕಾಲಿಗೆ ಮೌಲಾನಾ ಕಬ್ಬಿಣದ ಸರಪಳಿಯನ್ನು ಕಟ್ಟಿ ಕೂಡಿಹಾಕಿದ್ದಾರೆ ಎನ್ನುವ ಆರೋಪ ಉತ್ತರ ಪ್ರದೇಶದ ಲಕ್ಕೋದಲ್ಲಿ ಕೇಳಿಬಂದಿದೆ.

ಸ್ಥಳೀಯರೊಬ್ಬರು ಈ ವೀಡಿಯೋವನ್ನು ಮೊಬೈಲೆ ನಲ್ಲಿ ಸೆರೆ ಹಿಡಿದು ಪೊಲೀಸರಿಗೆ ಕಳುಹಿಸಿದ ಬಳಿಕವೇ ಈ ಪ್ರಕರಣ ಬೆಳಕಿಗೆ ಬಂದಿದೆ. ಆದರೆ ಬಾಲಕನ ಪೋಷಕರು ಮೌಲಾನಾ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಬಯಸುವುದಿಲ್ಲ ಎಂದು ಲಿಖಿತ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಬಾಲಕರ ಪೋಷಕರು, ಓದುವುದರಿಂದ ತಪ್ಪಿಸಿಕೊಳ್ಳಲು ತಮ್ಮ ಮಕ್ಕಳು ಹಲವು ಬಾರಿ ಓಡಿಹೋಗಲು ಪ್ರಯತ್ನಿಸುತ್ತಿದ್ದರು.  ಅಲ್ಲದೇ ಓದುವುದರಿಂದ ತಪ್ಪಿಸಿಕೊಳ್ಳಲು ಓರ್ವ ಬಾಲಕ ಶೌಚಾಲಯದಲ್ಲಿ ಅಡಗಿ ಕುಳಿತುಕೊಂಡಿದ್ದನು  ಇದರಿಂದಾಗಿ ಮೌಲಾನಾ ಮಕ್ಕಳೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುತ್ತಿದ್ದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!