Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ  ಸೇತುವೆ ನಿರ್ಮಾಣ ಕಾಮಗಾರಿ 2...

ಬೆಳ್ತಂಗಡಿ; ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ  ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿಕೆ

- Advertisement -
- Advertisement -

ಬೆಳ್ತಂಗಡಿ;  ಬೆಳ್ತಂಗಡಿ ತಾಲೂಕಿನ  ಶಿಶಿಲ ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ  ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ  ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

- Advertisement -

Latest News

error: Content is protected !!