Thursday, April 25, 2024
Homeತಾಜಾ ಸುದ್ದಿರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ;  ಜುಲೈನಿಂದ 200 ಯೂನಿಟ್ ವರೆಗೆ...

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ;  ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್

spot_img
- Advertisement -
- Advertisement -

ಬೆಂಗಳೂರು; ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.  ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸಿಗಲಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು ಈ ಗ್ಯಾರಂಟಿಯನ್ನು ಜಾರಿ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇವೆ. ಯಾರು ಎಷ್ಟು ಬಳಸುತ್ತಾರೆ ವಿದ್ಯುತ್ ಅನ್ನು, ಸಂಮ್ ಎಕ್ಸ್ 70 ಯೂನಿಟ್ ಮಾಡಬಹುದು ಅವರಿಗೆ ಫ್ರೀ. ಎಕ್ಸ್ 12 ತಿಂಗಳಿನಲ್ಲಿ ವಿದ್ಯುತ್ ಅನ್ನು ಬಳಸಿದ್ದಾರೆ ಅದರ ಆವರೇಜ್ ತೆಗೆದುಕೊಳ್ಳುತ್ತೇವೆ. ಅದರ ಮೇಲೆ 10% ಹೆಚ್ಚು ಮಾಡುತ್ತೇವೆ. ಅವರು ಎಷ್ಟು ಎಷ್ಟು ಬಳಸಿದ್ದಾರೆ ವಿದ್ಯುತ್ ಅನ್ನು, ಅವರು ಇನ್ಮುಂದೆ ಬಿಲ್ ಕೊಡಬೇಕಾಗಿಲ್ಲ. ಜುಲೈ ನಿಂದ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಬಿಲ್ ಕಟ್ಟುವಂತಿಲ್ಲ. ಈ ಹಿಂದಿನ ಬಾಕಿ ಬಿಲ್ ಕಟ್ಟಬೇಕು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!