Sunday, May 5, 2024
Homeತಾಜಾ ಸುದ್ದಿಬಿಪಿಎಲ್‌ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂ. ನೆರವು: ಮುಂಬರುವ ಬಜೆಟ್‌ನಲ್ಲಿ ನಿರ್ಧಾರ ಪ್ರಕಟ –...

ಬಿಪಿಎಲ್‌ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂ. ನೆರವು: ಮುಂಬರುವ ಬಜೆಟ್‌ನಲ್ಲಿ ನಿರ್ಧಾರ ಪ್ರಕಟ – ಆರ್. ಅಶೋಕ್

spot_img
- Advertisement -
- Advertisement -

ಬೆಂಗಳೂರು: ಬಿಪಿಎಲ್‌ ಕುಟುಂಬಕ್ಕೆ ತಿಂಗಳಿಗೆ 2,000 ರೂ. ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂಬರುವ ಬಜೆಟ್‌ನಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಚಿವ ಆರ್ ಅಶೋಕ ತಿಳಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಬಡವರಿಗೆ ಕೊಡುಗೆ ನೀಡಲು ಮುಂದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಆರ್‌. ಅಶೋಕ್‌ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!