Friday, June 5, 2026
Homeಕರಾವಳಿಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ 222 ಮಂದಿದ ಲೈಸನ್ಸ್ ರದ್ದು ಮಾಡಲು ಪೊಲೀಸ್‌ ಆಯುಕ್ತರು ಶಿಫಾರಸು

ಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ 222 ಮಂದಿದ ಲೈಸನ್ಸ್ ರದ್ದು ಮಾಡಲು ಪೊಲೀಸ್‌ ಆಯುಕ್ತರು ಶಿಫಾರಸು

- Advertisement -
- Advertisement -

ಮಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ 222 ಮಂದಿದ ಲೈಸನ್ಸ್ ರದ್ದು ಮಾಡಲು ಮಂಗಳೂರು ಪೊಲೀಸ್‌ ಆಯುಕ್ತರು ಶಿಫಾರಸು ಮಾಡಿದ್ದಾರೆ.

ಅದರಂತೆ ಬರೋಬ್ಬರಿ 222 ಮಂದಿಯ ವಾಹನ ಚಾಲನೆ ಪರವಾನಿಗೆ ರದ್ದು ಪಡಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ರಸ್ತೆ ಸುರಕ್ಷಾ ಸಮಿತಿಯ ನಿರ್ದೇಶನದಂತೆ ಪ್ರತಿ ನಿತ್ಯ ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988/2019 ಅಡಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಚಾಲಕರ ಚಾಲನ ಪರವಾನಿಗೆಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕಳುಹಿಸಲಾಗುತ್ತದೆ ಎನ್ನಲಾಗಿದೆ.

- Advertisement -

Latest News

error: Content is protected !!