- Advertisement -
- Advertisement -
ಮೆಕ್ಸಿಕೋ: ಉತ್ತರ ಅಮೆರಿಕದ ಮೆಕ್ಸಿಕೋ ನಗರದಲ್ಲಿ ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಗೆ 24 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಮೆಕ್ಸಿಕೋ ಕೇಂದ್ರ ಭಾಗದ ಇರಾಪುವಾಟೊ ನಗರದಲ್ಲಿ ಇಂದು ಈ ದಾಳಿ ನಡೆದಿದ್ದು, 24 ಮಂದಿ ಸಾವನ್ನಪ್ಪಿದ್ದಾರೆ. ಏಳು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
- Advertisement -