Saturday, May 4, 2024
Homeಕರಾವಳಿಬಂಟ್ವಾಳ ಮತ್ತು ಉಳ್ಳಾಲ ತಾಲೂಕಿಗೆ ಕುಡಿಯುವ ನೀರು ಪೂರೈಕೆಗೆ 245 ಕೋ.ರೂ. ಮಂಜೂರು

ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿಗೆ ಕುಡಿಯುವ ನೀರು ಪೂರೈಕೆಗೆ 245 ಕೋ.ರೂ. ಮಂಜೂರು

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳಿಗೆ ಕುಡಿಯುವ ನೀರಿನ ಸಂಪರ್ಕ ಒದಗಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ.

26 ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಪೂರೈಸಲು 245 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಈ ಮೂಲಕ ಎರಡು ತಾಲೂಕುಗಳ 1,60,820 ಜನರು ಕುಡಿಯುವ ನೀರಿನ ಸೌಲಭ್ಯ ಪಡೆಯಲಿದ್ದಾರೆ.

ರಾಜ್ಯದ ಒಟ್ಟು 171 ಗ್ರಾಮಗಳಿಗೆ ಶುದ್ದ ಕುಡಿಯುವ ನೀರು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 392 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ.

- Advertisement -
spot_img

Latest News

error: Content is protected !!