Sunday, June 29, 2025
Homeತಾಜಾ ಸುದ್ದಿಖಾಲಿ ಇರುವ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಖಾಲಿ ಇರುವ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

spot_img
- Advertisement -
- Advertisement -

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿದ್ದ ಶಿಕ್ಷಕರಿಗೆ ಸರ್ಕಾರ ಸಂತೋಷದ ಸುದ್ದಿಯೊಂದನ್ನು ಹೇಳಿದೆ. 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರ ಬಿದ್ದಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -
spot_img

Latest News

error: Content is protected !!