Friday, May 17, 2024
HomeUncategorizedಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹13.88 ಲಕ್ಷ ಮೌಲ್ಯದ 293 ಗ್ರಾಂ ಚಿನ್ನ ವಶಕ್ಕೆ …!

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹13.88 ಲಕ್ಷ ಮೌಲ್ಯದ 293 ಗ್ರಾಂ ಚಿನ್ನ ವಶಕ್ಕೆ …!

spot_img
- Advertisement -
- Advertisement -

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮತ್ತೊಂದು ಚಿನ್ನ ಅಕ್ರಮ ಸಾಗಾಟ ಪ್ರಕರಣ ಪತ್ತೆಯಾಗಿದೆ.

ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಬಂದಿಳಿದ ಕಾಸರಗೋಡಿನ ಪ್ರಯಾಣಿಕನ ಬಳಿ ₹13.88 ಲಕ್ಷ ಮೌಲ್ಯದ 293 ಗ್ರಾಂ ಚಿನ್ನ ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಪ್ಪು ಬಣ್ಣದ ಬಟ್ಟೆಯೊಳಗೆ ಹಾಗೂ ಬ್ಲಾಂಕೆಟ್‌ನೊಳಗಿಟ್ಟು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಲಾಗಿತ್ತು.

- Advertisement -
spot_img

Latest News

error: Content is protected !!