- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.
- Advertisement -


