Monday, April 29, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

spot_img
- Advertisement -
- Advertisement -

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಗೊಂಡಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023 ರವರೆಗೆ ನಡೆಸಲು ತೀರ್ಮಾನಿಸಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದ್ದು, ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 01-30 ರವರೆಗೆ ಪರೀಕ್ಷೆ ನಡೆಯಲಿದೆ.

- Advertisement -
spot_img

Latest News

error: Content is protected !!