Monday, May 6, 2024
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ.

2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://karresults.nic.in ಗೆ ಭೇಟಿ ನೀಡಿ ಪಡೆಯಬಹುದಾಗಿದೆ. ರಾಜ್ಯದಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲಾಗಿತ್ತು.

.

- Advertisement -
spot_img

Latest News

error: Content is protected !!