Friday, May 3, 2024
Homeತಾಜಾ ಸುದ್ದಿನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ  ಫಲಿತಾಂಶ ನಾಳೆ ಅಂದರೆ ದಿನಾಂಕ 20-06-2023ರಂದು ಪ್ರಕಟವಾಗಲಿದೆ.ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 23-05-2023 ರಿಂದ 03-06-2023ರಂದು ನಡೆಸಲಾಗಿತ್ತು ಎಂದಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದೆ. ಈ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 20-06-2023ರಂದು ಪ್ರಕಟಿಸಲಾಗುತ್ತದೆ ಎಂದಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಮಂಡಳಿಯ ಜಾಲತಾಣ https://karresults.nic.in ನಲ್ಲಿ ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದಾಗಿದೆ.

- Advertisement -
spot_img

Latest News

error: Content is protected !!