Tuesday, April 30, 2024
Homeಕರಾವಳಿಮಂಗಳೂರು; ಬಲೆಗೆ ಬಿದ್ದ 300 ಕೆಜಿ ತೂಕದ ಮುರು ಮೀನು

ಮಂಗಳೂರು; ಬಲೆಗೆ ಬಿದ್ದ 300 ಕೆಜಿ ತೂಕದ ಮುರು ಮೀನು

spot_img
- Advertisement -
- Advertisement -

ಮಂಗಳೂರು; ಮೊನ್ನೆ 75 ಕೆಜಿ ತೂಕದ ಪಿಲಿ ತೊರಕೆ ಬಲೆಗೆ ಬಿದ್ದು ಸುದ್ದಿಯಾದ ಬೆನ್ನಲ್ಲೇ ನಿನ್ನೆ 300 ಕೆಜಿ ತೂಕದ ಮುರು ಮೀನು ಮೀನುಗಾರರ ಬಲೆಗೆ ಬಿದ್ದಿದೆ.

ಮಂಗಳೂರು ಮೀನುಗಾರಿಕಾ ದಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೋಗಿದ್ದ ಮಂಗಳೂರಿನ ಮೀನುಗಾರರ ಬಲೆಗೆ ಈ ಬೃಹತ್ ಗಾತ್ರದ ಮುರು ಮೀನು ಸಿಕ್ಕಿದ್ದು, ಇದೀಗ ಇದರ ವೀಡಿಯೋ ಭಾರೀ ವೈರಲ್ ಆಗುತ್ತಿದೆ.ಬರೋಬ್ಬರಿ 300 ಕೆ.ಜಿ.ಯಷ್ಟು ತೂಕವಿರುವ ಈ ಮುರು ಮೀನನ್ನು ಐದಾರು ಮಂದಿ ಮೀನುಗಾರರು ಎತ್ತಲು ಹರಸಾಹಸ ಪಡುವುದು ದೃಶ್ಯದಲ್ಲಿ ಕಂಡುಬಂದಿದೆ.

ಸಾಮಾನ್ಯ ಸಣ್ಣ ಗಾತ್ರದ ಮುರು ಮೀನು ಎಲ್ಲೆಡೆ ನೋಡಲು ಸಿಗುತ್ತಿದೆ ಆದ್ರೂ ಇಷ್ಟೊಂದು ದೊಡ್ಡ ಗಾತ್ರದ ಮುರು ಮೀನು ಇದೇ ಮೊದಲ ಬಾರಿ ಮೀನುಗಾರರ ಬಲೆಗೆ ಬಿದ್ದಿದ್ದು. ಕೆ.ಜಿ.ಗೆ 200 ರೂಪಾಯಿಯಂತೆ ಮಾರಾಟವಾಗಿದೆ ಎಂದು ಮೀನುಗಾರರೊಬ್ಬರು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!