Sunday, June 7, 2026
Homeತಾಜಾ ಸುದ್ದಿಮಂಗಳೂರು: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ 3000 ಪೊಲೀಸ್ ನಿಯೋಜನೆ: ಗೃಹಸಚಿವ ಆರಗ ಜ್ಞಾನೇಂದ್ರ

ಮಂಗಳೂರು: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ 3000 ಪೊಲೀಸ್ ನಿಯೋಜನೆ: ಗೃಹಸಚಿವ ಆರಗ ಜ್ಞಾನೇಂದ್ರ

- Advertisement -
- Advertisement -

ಮಂಗಳೂರು: ನಾಳೆ ಪ್ರಧಾನಿ ಮೋದಿಯವರು ಮಂಗಳೂರಿಗೆ ಆಗಮಿಸಲಿದ್ದು,  ಭದ್ರತೆಗಾಗಿ 3,000 ಪೊಲೀಸರನ್ನು ನಿಯೋಜನೆಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ಭದ್ರತಾ ಲೋಪವಾಗದಂತೆ ವಿಶೇಷ ಮುತುವರ್ಜಿ ವಹಿಸಲಾಗಿದೆ. ಕೆಎಸ್ಆರ್ ಪಿ, ಸಿಎಐಆರ್, ಡಿಐಆರ್, ಎಎನ್ಎಫ್, ಆರ್ ಎಎಫ್, ಗರುಡ ಪಡೆ ಸೇರಿದಂತೆ ಒಟ್ಟು 3,000ದಷ್ಟು ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ ಎಂದು ಹೇಳಿದ್ರು.

- Advertisement -

Latest News

error: Content is protected !!