Saturday, June 6, 2026
HomeUncategorizedರಾಜ್ಯದಲ್ಲಿ ಭರ್ಜರಿ ರನ್ ಬಾರಿಸಿದ ಕೊರೊನಾ, 3176 ಸೋಂಕು ದೃಢ, ಬೆಂಗಳೂರಿನಲ್ಲಿ 1975 ಕೇಸುಗಳು,...

ರಾಜ್ಯದಲ್ಲಿ ಭರ್ಜರಿ ರನ್ ಬಾರಿಸಿದ ಕೊರೊನಾ, 3176 ಸೋಂಕು ದೃಢ, ಬೆಂಗಳೂರಿನಲ್ಲಿ 1975 ಕೇಸುಗಳು, 87 ಮಂದಿ ಕೋವಿಡ್ ಗೆ ಬಲಿ

- Advertisement -
- Advertisement -

ಬೆಂಗಳೂರು : ಸದ್ಯ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರೋದನ್ನು ಗಮನಿಸುತ್ತಾ ಇದ್ದರೆ ಇದು ಎಲ್ಲಿಗೆ ಹೋಗಿ ಮುಟ್ಟುತ್ತೆ ಅನ್ನೋ ಆತಂಕ ಶುರುವಾಗುತ್ತೆ. ಅದರಲ್ಲೂ ಇವತ್ತಿನ ಅಂಕಿ ಅಂಶಗಳು ನೋಡಿದ್ರೆ ಎದೆ ಝಲ್ ಅನ್ನುತ್ತೆ,. ಇವತ್ತು ರಾಜ್ಯದಲ್ಲಿ ಬರೋಬ್ಬರಿ 3176 ಕೊರೊನಾ ಹೊಸ ಕೇಸುಗಳು ಪತ್ತೆಯಾಗಿವೆ. ಅಲ್ಲದೇ 87 ಮಂದಿಯನ್ನು ಕೋವಿಡ್ ಬಲಿ ಪಡೆದುಕೊಂಡಿದೆ.

ಇನ್ನು ಬೆಂಗಳೂರು ಒಂದರಲ್ಲಿ 1975 ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ಬೆಂಗಳೂರು ಒಂದರಲ್ಲೇ ಕೊರೊನಾ 56 ಮಂದಿಯನ್ನು ಬಲಿ ಪಡೆದುಕೊಂಡಿದೆ. ಇನ್ನು ರಾಜ್ಯದಲ್ಲಿ 1076 ಮಂದಿ ಕೊರೊನಾದಿಂದ ಗುಣಮುಖವಾಗಿ ಇವತ್ತು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!