Friday, June 5, 2026
Homeಇತರಕಾಸರಗೋಡಿನಲ್ಲಿ ಇಂದು ಒಂದೇ ದಿನ 367 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್ ದಾಖಲು...!

ಕಾಸರಗೋಡಿನಲ್ಲಿ ಇಂದು ಒಂದೇ ದಿನ 367 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್ ದಾಖಲು…!

- Advertisement -
- Advertisement -

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 367 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 531 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4,949 ಮಂದಿ ಚಿಕಿತ್ಸೆ ಪಡೆಯುತ್ತಿದ್ದು,19, 821 ಮಂದಿ ನಿಗಾದಲ್ಲಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,27,046 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,21,062 ಮಂದಿ ಗುಣಮುಖರಾಗಿದ್ದು, ಮೃತಪಟ್ಟವರ ಸಂಖ್ಯೆ 478 ಕ್ಕೆ ತಲಪಿದೆ.

- Advertisement -

Latest News

error: Content is protected !!