Wednesday, May 8, 2024
Homeತಾಜಾ ಸುದ್ದಿಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ರಷ್ಟು ಮತದಾನ

ಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ರಷ್ಟು ಮತದಾನ

spot_img
- Advertisement -
- Advertisement -

ಬೆಂಗಳೂರು : ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ರಾಜ್ಯಾದ್ಯಂತ ಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

- Advertisement -
spot_img

Latest News

error: Content is protected !!