Friday, May 17, 2024
Homeಕರಾವಳಿಬೆಳ್ತಂಗಡಿ : ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಸತಿಗೃಹ ನಿರ್ಮಾಣಕ್ಕೆ 4 ಕೋಟಿ ಅನುದಾನ...

ಬೆಳ್ತಂಗಡಿ : ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಸತಿಗೃಹ ನಿರ್ಮಾಣಕ್ಕೆ 4 ಕೋಟಿ ಅನುದಾನ ಮಂಜೂರು

spot_img
- Advertisement -
- Advertisement -

ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ಕರ್ನಾಟಕ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್. ನಾಲ್ಕು ಕೋಟಿ  ಅನುದಾನ ನೀಡಿದ್ದಾರೆ.

ಈ ಅನುದಾನಕ್ಕೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ, ಅನುದಾನ ಬಿಡುಗಡೆಗೊಳಿಸುವಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶ್ರಮ ವಹಿಸಿದ್ದರು.

- Advertisement -
spot_img

Latest News

error: Content is protected !!