Sunday, May 5, 2024
Homeಕರಾವಳಿಉಡುಪಿಉಡುಪಿ: ಮಲ್ಪೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳ ಭೀಕರ ಹತ್ಯೆ

ಉಡುಪಿ: ಮಲ್ಪೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳ ಭೀಕರ ಹತ್ಯೆ

spot_img
- Advertisement -
- Advertisement -

ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ತಾಯಿ ಮತ್ತು ಮೂವರು ಮಕ್ಕಳನ್ನು ಕೊಲೆ ಮಾಡಲಾಗಿದೆ.

ಕೊಲೆಯಾದವರನ್ನು ಹಸೀನಾ (46)ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!