Wednesday, July 15, 2026
Homeಉತ್ತರ ಕನ್ನಡಬೆಂಗಳೂರಿನಿಂದ ಪ್ರವಾಸ ಬಂದಿದ್ದ 87 ವಿದ್ಯಾರ್ಥಿಗಳು: ನಾಲ್ವರು ವಿದ್ಯಾರ್ಥಿಗಳು ನೀರುಪಾಲು

ಬೆಂಗಳೂರಿನಿಂದ ಪ್ರವಾಸ ಬಂದಿದ್ದ 87 ವಿದ್ಯಾರ್ಥಿಗಳು: ನಾಲ್ವರು ವಿದ್ಯಾರ್ಥಿಗಳು ನೀರುಪಾಲು

- Advertisement -
- Advertisement -

ಉತ್ತರಕನ್ನಡ: ಬೆಂಗಳೂರಿನಿಂದ ‌ ಪ್ರವಾಸಕ್ಕೆ ಬಂದಿದ್ದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರುಪಾಲಾಗಿರುವ ಉತ್ತರಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಬಾಡ ಗ್ರಾಮಕ್ಕೆ‌ ನಡೆದಿದೆ.

ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್, ಕಿರಣ್ ಕುಮಾರ್ ನೀರುಪಾಲಾದ ವಿದ್ಯಾರ್ಥಿಗಳು.

ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್‌ಗೆ ಬಂದಿದ್ದ 87 ವಿದ್ಯಾರ್ಥಿಗಳು ಇಲ್ಲಿ ಸಮುದ್ರಕ್ಕಿಳಿದಿದ್ದರು. ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿದ್ದು, ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ.

- Advertisement -

Latest News

error: Content is protected !!